Hubballi-Dharwad Corporation Election Results 2021 Live: ಮೂರು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಲೈವ್
ಕರ್ನಾಟಕ, ಸೆಪ್ಟೆಂಬರ್ 6: ರಾಜ್ಯದ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇಂದೇ ಫಲಿತಾಂಶ ಘೋಷಿಸಲಾಗುವುದು. ಉತ್ತರ ಕರ್ನಾಟಕ ಭಾಗದ ಮೂರು ಮಹಾನಗರ ಪಾಲಿಕೆ ಚುನಾವಣೆಯ ಮತಗಳ ಎಣಿಕೆ ನಡೆಯುತ್ತಿದ್ದು, ಈ ಪಾಲಿಕೆಗಳ ಚುನಾವಣಾ ಫಲಿತಾಂಶಗಳು ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ಬೃಹತ್ ಬೆಂಗಳೂರು ಮಹಾನಗರ
from Oneindia.in - thatsKannada News https://ift.tt/3n4Qf5I





No comments:
Post a Comment