ಅ.11: ಸತತವಾಗಿ ಏರಿಕೆಯಾಗುತ್ತಿದೆ ಪೆಟ್ರೋಲ್, ಡೀಸೆಲ್ ದರ; ನಿಮ್ಮ ನಗರದಲ್ಲಿ ಬೆಲೆಯೆಷ್ಟು?
ನವದೆಹಲಿ, ಅಕ್ಟೋಬರ್ 11: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಸತತವಾಗಿ ಇಂಧನ ದರವು ಏರುಗತಿಯಲ್ಲಿ ಸಾಗುತ್ತಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗುತ್ತಿದ್ದು, ಇಂದು (ಅ.11, ಸೋಮವಾರ) ಕೂಡ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ದೇಶದಲ್ಲಿ ಲೀಟರ್
from Oneindia.in - thatsKannada News https://ift.tt/3oOXBv7





No comments:
Post a Comment