ಅ.12: ಸತತವಾಗಿ ಏರಿಕೆಯಾಗುತ್ತಿದ್ದ ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇಲ್ಲ
ನವದೆಹಲಿ, ಅಕ್ಟೋಬರ್ 12: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಅ.12, ಮಂಗಳವಾರ) ಯಾವುದೇ ಬದಲಾವಣೆ ಮಾಡಿಲ್ಲ. ಸತತವಾಗಿ ಏರುಗತಿಯಲ್ಲಿ ಸಾಗುತ್ತಿದ್ದ ಇಂಧನ ದರದಲ್ಲಿ ಸ್ಥಿರತೆ ಕಾಪಾಡಿಕೊಂಡಿದೆ. ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಖಲಿಸಿರುವ ಇಂಧನ ದರವು, ಇಂದು ದೇಶದ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ನಿರಂತರವಾಗಿ ಏರುತ್ತಿರುವ
from Oneindia.in - thatsKannada News https://ift.tt/3mO3yWD





No comments:
Post a Comment