ಅ.16ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ
ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರವರೆಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
from Oneindia.in - thatsKannada News https://ift.tt/3v0A6QV





No comments:
Post a Comment