ಅ. 16 ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆ
ನವದೆಹಲಿ, ಅಕ್ಟೋಬರ್ 16: ದೇಶದ ಪ್ರಮುಖ ನಗರಗಳಲ್ಲಿ ಅಕ್ಟೋಬರ್ 16ರಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ.ಅಕ್ಟೋಬರ್ 16ರಂದು ಶನಿವಾರ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ಮೇಲೆ 10 ರೂ ಏರಿಕೆಯಾಗಿ 47,080ರೂ. ಆಗಿದೆ. ಇನ್ನು 24 ಕ್ಯಾರೆಟ್ ಅಪರಂಜಿ ಚಿನ್ನ ಕೂಡ 10 ರೂ. ಏರಿಕೆಯಾಗಿ 48,080 ರೂ. ಆಗಿದೆ.ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್
from Oneindia.in - thatsKannada News https://ift.tt/3vhocCg





No comments:
Post a Comment