ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಅಕ್ಟೋಬರ್ 22: ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ,
from Oneindia.in - thatsKannada News https://ift.tt/2XAaTAp





No comments:
Post a Comment