ಅ.17ರಂದು ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಅಕ್ಟೋಬರ್ 15: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 17 ರಂದು ಅತ್ಯಧಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 17 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮಂಡ್ಯ,
from Oneindia.in - thatsKannada News https://ift.tt/3lDq3y1





No comments:
Post a Comment