ಬೆಂಗಳೂರು, ಅಕ್ಟೋಬರ್ 11: ಬೆಂಗಳೂರು ಸೇರಿದಂತೆ ರಾಜ್ಯದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಅಕ್ಟೋಬರ್ 15ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ
from Oneindia.in - thatsKannada News https://ift.tt/3AvRuOD
No comments:
Post a Comment