ಅ.18: ಸತತ ಏರಿಕೆ ಕಾಣುತ್ತಿದ್ದ ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ
ನವದೆಹಲಿ, ಅಕ್ಟೋಬರ್ 18: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಅ.18, ಸೋಮವಾರ) ಯಾವುದೇ ಬದಲಾವಣೆ ಮಾಡಿಲ್ಲ. ಸತತ ನಾಲ್ಕು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಸ್ಥಿರತೆ ಕಾಯ್ದುಕೊಂಡಿದೆ. ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಖಲಿಸಿರುವ ಇಂಧನ ದರವು, ಇಂದು ದೇಶದ ಪ್ರಮುಖ
from Oneindia.in - thatsKannada News https://ift.tt/3BT09w3





No comments:
Post a Comment