ಲಾಗೋಸ್, ಅಕ್ಟೋಬರ್ 26: ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿದ್ದು, 18 ಮಂದಿ ಮೃತಪಟ್ಟಿದ್ದಾರೆ. ಸೋಮವಾರ ಮುಂಜಾನೆ ಪ್ರಾರ್ಥನಾ ಸಮಯದಲ್ಲಿ ಉತ್ತರ ನೈಜೀರಿಯಾದ ಮಸೀದಿಯೊಂದರ ಮೇಲೆ ದಾಳಿ ನಡೆಸಿರುವ ಬಂದೂಕುಧಾರಿಗಳು ರಕ್ತಪಾತ ನಡೆಸಿದ್ದಾರೆ. ಇತ್ತೀಚೆಗೆ ನೈಜೀರಿಯಾದ ವಾಯುವ್ಯ ರಾಜ್ಯಗಳಲ್ಲಿ ಹಿಂಸಾಚಾರ ಹೆಚ್ಚಾಗುತ್ತಿದೆ. ರಾಜಧಾನಿಯಿಂದ ಸುಮಾರು 270 ಕಿಲೋ ಮೀಟರ್ ದೂರದಲ್ಲಿರುವ ಮಜಕುಕಾ ಪ್ರದೇಶದಲ್ಲಿ ಭದ್ರತಾ
from Oneindia.in - thatsKannada News https://ift.tt/3EfWkSq
No comments:
Post a Comment