ಸಿಹಿಸುದ್ದಿ: ಡಿಸೆಂಬರ್ ಹೊತ್ತಿಗೆ ಮಕ್ಕಳಿಗಾಗಿ ಬಯೋಲಾಜಿಕಲ್-ಇ ಕಂಪನಿಯ ಕೊವಿಡ್-19 ಲಸಿಕೆ
ನವದೆಹಲಿ, ಅಕ್ಟೋಬರ್ 15: ಹೈದರಾಬಾದ್ ಮೂಲದ ಬಯೋಲಾಜಿಕಲ್ ಇ ಔಷಧೀಯಕ ಕಂಪನಿಯ ಕೊವಿಡ್ -19 ಲಸಿಕೆ ಕಾರ್ಬೆವಾಕ್ಸ್‌ನ ವೈದ್ಯಕೀಯ ಪ್ರಯೋಗ ಮತ್ತು ಸಂಶೋಧನೆಗಳಿಗೆ ಸಂಬಂಧಿಸಿದಂತೆ ಅಂತಿಮ ಅಂಕಿ-ಅಂಶ ಹಾಗೂ ದತ್ತಾಂಶವನ್ನು ನವೆಂಬರ್ ತಿಂಗಳಾಂತ್ಯದ ವೇಳೆಗೆ ಸಲ್ಲಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ 2-18 ವರ್ಷ ವಯಸ್ಸಿನವರಿಗೆ ಭಾರತ್ ಬಯೋಟೆಕ್‌ನ
from Oneindia.in - thatsKannada News https://ift.tt/3vcv7Nb





No comments:
Post a Comment