ಮುಂದಿನ 2 ದಿನ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 16: ಮುಂದಿನ 2 ದಿನಗಳ ಕಾಲ ರಾಜ್ಯದ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ
from Oneindia.in - thatsKannada News https://ift.tt/30B883b





No comments:
Post a Comment