ಅ.20: ಇಂಧನ ದರ ಮತ್ತೆ ಏರಿಕೆ; 110 ರೂ. ಸಮೀಪ ಪೆಟ್ರೋಲ್ ಬೆಲೆ!
ನವದೆಹಲಿ, ಅಕ್ಟೋಬರ್ 20: ಸತತ ಎರಡು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇಂದು ಬುಧವಾರ (ಅ.20) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ. ಬುಧವಾರ ಲೀಟರ್ ಪೆಟ್ರೋಲ್ ದರಯಲ್ಲಿ 35 ಪೈಸೆ ಹೆಚ್ಚಳ
from Oneindia.in - thatsKannada News https://ift.tt/3jhJf30





No comments:
Post a Comment