2021ರಲ್ಲಿ ಭಾರತದ ಆರ್ಥಿಕತೆಯಲ್ಲಿ ಶೇ.9.5ರಷ್ಟು ಪ್ರಗತಿ
ನವದೆಹಲಿ, ಅಕ್ಟೋಬರ್ 13: ಕೊರೊನಾ ಹೊಡೆತದಿಂದ ಭಾರತ ಆರ್ಥಿಕವಾಗಿ ಬಹಳ ಕುಸಿದಿದ್ದರೂ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಇದರ ಮಧ್ಯೆಯೇ ಭಾರತದ ಆರ್ಥಿಕತೆ ವೇಗವಾಗಿ ಸುಧಾರಿಸಿಕೊಳ್ಳಲಿದೆ ಎಂದು ಇಂಟರ್ನ್ಯಾಷನಲ್ ಮಾನೆಟರಿ ಫಂಡ್ ಹೇಳಿದೆ. ಈ ಸಂಸ್ಥೆಯು ದೇಶವೊಂದರ ಆರ್ಥಿಕ ಪ್ರಗತಿಯ ಗತಿಯನ್ನು ಪರಿಶೀಲಿಸಿ, ಮಾಹಿತಿ ನೀಡುವುದಕ್ಕೆ ಖ್ಯಾತವಾಗಿದೆ. ಮುಂದಿನ ವಿತ್ತೀಯ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ಸುಧಾರಿಸಲಿದೆ. ಮೊದಲ ತ್ರೈಮಾಸಿಕದಲ್ಲಿ ಜಿಡಿಪಿಯಲ್ಲಿ
from Oneindia.in - thatsKannada News https://ift.tt/3lCxTI4





No comments:
Post a Comment