ಬೆಂಗಳೂರು, ಅಕ್ಟೋಬರ್ 25: ರಾಜ್ಯದಲ್ಲಿ ಇಂದಿನಿಂದ 1ರಿಂದ 5ನೇ ತರಗತಿ ವರೆಗಿನ ಶಾಲೆಗಳು 20 ತಿಂಗಳುಗಳ ಬಳಿಕ ಆರಂಭಗೊಳ್ಳುತ್ತಿವೆ. ಈಗಾಗಲೇ ವಿಶ್ವವಿದ್ಯಾಲಯ, ಕಾಲೇಜು, ಪ್ರೌಢ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೋವಿಡ್ ಲಸಿಕೆ ಬಂದರೂ ಕೊರೊನಾ ಆತಂಕ ಇನ್ನೂ ಕಡಿಮೆ ಆಗಿಲ್ಲ. ಕೊರೊನಾ ಹಿನ್ನೆಲೆ ಸರ್ಕಾರ ಸಹ ಎಲ್ಲ ಮುಂಜಾಗ್ರತಾ
from Oneindia.in - thatsKannada News https://ift.tt/3jyKkmR
No comments:
Post a Comment