ಬೆಂಗಳೂರು, ಅಕ್ಟೋಬರ್ 18: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
from Oneindia.in - thatsKannada News https://ift.tt/3pdsVDR
No comments:
Post a Comment