ಅ.23ರಂದು ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಅಕ್ಟೋಬರ್ 19: ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಟೋಬರ್ 23ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು
from Oneindia.in - thatsKannada News https://ift.tt/3lQvLwK





No comments:
Post a Comment