ಅ.24ರವರೆಗೆ ಬೆಂಗಳೂರು ಸೇರಿದಂತೆ ಒಟ್ಟು 16 ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಅಕ್ಟೋಬರ್ 20: ಬೆಂಗಳೂರು ಸೇರಿದಂತೆ ರಾಜ್ಯದ 16 ಜಿಲ್ಲೆಗಳಲ್ಲಿ ಅಕ್ಟೋಬರ್ 24ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು
from Oneindia.in - thatsKannada News https://ift.tt/3ncZMpO





No comments:
Post a Comment