ಬೆಂಗಳೂರು, ಅಕ್ಟೋಬರ್ 21: ರಾಜ್ಯದಲ್ಲಿ ಅಕ್ಟೋಬರ್ 25ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆದಿದೆ. ಇನ್ನು
from Oneindia.in - thatsKannada News https://ift.tt/3vtD2pe
No comments:
Post a Comment