ಅ.27: ಎರಡು ದಿನಗಳ ನಂತರ ಮತ್ತೆ ಇಂಧನ ದರ ಹೆಚ್ಚಳ; ಯಾವ ನಗರದಲ್ಲಿ ಎಷ್ಟು ಬೆಲೆ?
ನವದೆಹಲಿ, ಅಕ್ಟೋಬರ್ 27: ಕಳೆದ ಎರಡು ದಿನಗಳಿಂದ ಇಂಧನ ದರ ಸ್ಥಿರತೆ ಕಾಯ್ದುಕೊಂಡಿತ್ತು. ಆದರೆ ಇಂದು ಬುಧವಾರ (ಅ.27) ಮತ್ತೆ ತೈಲ ದರ ಏರಿಕೆ ಆಗಿದೆ. ದಿನದಿಂದ ದಿನಕ್ಕೆ ಪೈಸೆಗಳ ಲೆಕ್ಕದಲ್ಲಿ ದರ ಏರಿಕೆಯಾಗಿ ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಗರಿಷ್ಠ ಮಟ್ಟ ತಲುಪಿವೆ. ಈಗಾಗಲೇ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ
from Oneindia.in - thatsKannada News https://ift.tt/2ZpVRh4





No comments:
Post a Comment