ನವದೆಹಲಿ, ಅಕ್ಟೋಬರ್ 23:ದೇಶದಲ್ಲಿ ದೊಡ್ಡ ಕೋವಿಡ್ ಅಲೆ ಬರುವ ಸಾಧ್ಯತೆ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ದೇಶದಲ್ಲಿ 100 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಿಕೆ ಸಾಧನೆ ನಂತರ ಹೇಳಿಕೆ ನೀಡಿರುವ ವೈರಾಣು ಶಾಸ್ತ್ರಜ್ಞ ಶಾಹೀದ್ ಜಮೀಲ್, ಲಸಿಕೆ ಪ್ರಮಾಣದಲ್ಲಿ ಗಮನಾರ್ಹ ರೀತಿಯಲ್ಲಿ ಪ್ರಗತಿಯಾಗಿದೆ ಆದರೆ, ಇದು ಮತ್ತಷ್ಟು ಹೆಚ್ಚಾಗಬೇಕಾದ ಅಗತ್ಯವಿದೆ ಎಂದಿದ್ದಾರೆ. ಕೋವಿಡ್-2ನೇ ಅಲೆಯಂತಹ
from Oneindia.in - thatsKannada News https://ift.tt/3CjTqv2
No comments:
Post a Comment