ಅ.3: ದೇಶದೆಲ್ಲೆಡೆ ಪೆಟ್ರೋಲ್ , ಡೀಸೆಲ್ ಬೆಲೆ ಮತ್ತೊಮ್ಮೆ ಏರಿಕೆ
ನವದೆಹಲಿ, ಅಕ್ಟೋಬರ್ 3: ಜಾಗತಿಕವಾಗಿ ಕಚ್ಚಾತೈಲ ಬೆಲೆ ಎರಡು ತಿಂಗಳಲ್ಲೇ ಕಾಣದಷ್ಟು ಏರಿಕೆಯಾಗಿದೆ. ಭಾರತದಲ್ಲಿ ಇಂದು (ಅ.3) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ ಸರಾಸರಿ 20 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಸೆ.5ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸರಾಸರಿ 15
from Oneindia.in - thatsKannada News https://ift.tt/3miSOPB





No comments:
Post a Comment