ರಾಮನಗರ, ಅ 14: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಇನ್ನೊಂದು ಮಜಲಿಗೆ ಹೋಗಿದೆ. ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪುಟ್ಕೋಸಿಗೆ ಹೋಲಿಸಿದ್ದ ಎಚ್ಡಿಕೆ, ಸಿದ್ದರಾಮಯ್ಯನವರ ಮೂರು ವರ್ಷದ ರಾಜಕೀಯವನ್ನು ಅಕ್ಷರಶಃ ಜಾಲಾಡಿಸಿದ್ದಾರೆ. ಅವರು ಮಾಧ್ಯಮಕ್ಕೆ ಹೊರಡಿಸಿರುವ ಪತ್ರಿಕಾ ಪ್ರಕಟಣೆಯ ಯಥಾವತ್ ಕಾಪಿ ಹೀಗಿದೆ: "ಸಿದ್ದರಾಮಯ್ಯನವರೇ ಇಷ್ಟು ದಿನ ನನ್ನ
from Oneindia.in - thatsKannada News https://ift.tt/3v8G6qT
No comments:
Post a Comment