ಬೆಂಗಳೂರು, ಅಕ್ಟೋಬರ್ 14: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 17ರವರೆಗೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ,
from Oneindia.in - thatsKannada News https://ift.tt/3BFI04J
No comments:
Post a Comment