ಬೆಂಗಳೂರು, ಅಕ್ಟೋಬರ್ 30: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು
from Oneindia.in - thatsKannada News https://ift.tt/2Zx3C52
No comments:
Post a Comment