ನವದೆಹಲಿ, ಅಕ್ಟೋಬರ್ 29: ಜಿಎಸ್‌ಟಿ ಪರಿಹಾರದ ಬದಲಿಗೆ ಬ್ಯಾಕ್ ಟು ಬ್ಯಾಕ್ ಸಾಲ ಸೌಲಭ್ಯದ ಅಡಿಯಲ್ಲಿ ಕೇಂದ್ರ ಹಣಕಾಸು ಸಚಿವಾಲಯವು ಗುರುವಾರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 44,000 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಿಎಸ್‌ಟಿ ಪರಿಹಾರದ ಬದಲಾಗಿ ಬ್ಯಾಕ್ ಟು ಬ್ಯಾಕ್ ಸಾಲವಾಗಿ ಬಿಡುಗಡೆಯಾದ ಒಟ್ಟು ಮೊತ್ತ 1,59,000 ಕೋಟಿ ರೂ.
from Oneindia.in - thatsKannada News https://ift.tt/3GpXtbM
No comments:
Post a Comment