ಅಕ್ಟೋಬರ್ 5ರಿಂದ ಎರಡು ದಿನ ಬೆಂಗಳೂರು ಸೇರಿ ರಾಜ್ಯಾದ್ಯಂತ ಭಾರಿ ಮಳೆ
ಬೆಂಗಳೂರು, ಅಕ್ಟೋಬರ್ 02: ರಾಜ್ಯದಲ್ಲಿ ಅಕ್ಟೋಬರ್ 5 ರಿಂದ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರುನಗರ,
from Oneindia.in - thatsKannada News https://ift.tt/3l8mzUd





No comments:
Post a Comment