ಈ ರಾಜ್ಯಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆ ಮುನ್ಸೂಚನೆ
ನವದೆಹಲಿ, ಅಕ್ಟೋಬರ್ 10: ಮುಂಗಾರು ಅಂತ್ಯವಾಗಿದ್ದರೂ ಮುಂದಿನ ಕೆಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಛತ್ತೀಸ್‌ಗಡ, ಜಾರ್ಖಂಡ್ ಹಾಗೂ ಬಿಹಾರದಲ್ಲಿ ಈಗಾಗಲೇ ನೈಋತ್ಯ ಮುಂಗಾರು ಅಂತ್ಯವಾಗಿದೆ. ಇನ್ನಷ್ಟು ಪ್ರದೇಶಗಳಿಂದ ಮುಂಗಾರು ಅಂತ್ಯವಾಗಲು ಹವಾಮಾನ ಸೂಕ್ತವಾಗಿದೆ. ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮುಂಗಾರು
from Oneindia.in - thatsKannada News https://ift.tt/3oORjvE





No comments:
Post a Comment