ಸತತ 5ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ, ಅಕ್ಟೋಬರ್ 09: ಸತತ ಐದನೇ ದಿನವೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ದೇಶಾದ್ಯಂತ ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ(Petrol prices) ಪ್ರತಿ ಲೀಟರ್‌ಗೆ 107.46 ರೂ. ಇದ್ದು, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 98.15 ರೂ. ಆಗಿದೆ. ಮುಂಬೈನಲ್ಲಿ, ಪೆಟ್ರೋಲ್ ಅನ್ನು ಪ್ರತಿ ಲೀಟರ್‌ಗೆ
from Oneindia.in - thatsKannada News https://ift.tt/3Fu4o3e





No comments:
Post a Comment