ಅ.6: ಸತತವಾಗಿ ಎರಡನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ
ನವದೆಹಲಿ, ಅಕ್ಟೋಬರ್ 5: ಜಾಗತಿಕವಾಗಿ ಕಚ್ಚಾತೈಲ ಬೆಲೆ 80 ಡಾಲರ್ ದಾಟಿ ಮುನ್ನುಗ್ಗುತ್ತಿದ್ದು, ಭಾರತದಲ್ಲಿ ಕಳೆದ 13 ದಿನಗಳಲ್ಲಿ 10 ಬಾರಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಲಾಗಿದೆ. ಇಂದು (ಅ.6) ದಂದು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಿಸಲಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಪೆಟ್ರೋಲ್ ದರ ಪ್ರತಿ ಲೀಟರ್ ಮೇಲೆ
from Oneindia.in - thatsKannada News https://ift.tt/3uXpBxT





No comments:
Post a Comment