'ಕಾಬೂಲ್ ಹೋಟೆಲ್‌ನಿಂದ ತಕ್ಷಣ ಹೊರಡಿ'; ತನ್ನ ನಾಗರಿಕರಿಗೆ ಯುಎಸ್, ಯುಕೆ ಎಚ್ಚರಿಕೆ
ಕಾಬೂಲ್, ಅಕ್ಟೋಬರ್ 11: ಅಫ್ಘಾನಿಸ್ತಾನದ ಕಾಬೂಲ್‌ನ ಹೊಟೇಲ್‌ನಿಂದ ತಕ್ಷಣ ಹೊರಡುವಂತೆ ಸೋಮವಾರ ಯುನೈಟೆಡ್ ಸ್ಟೇಟ್ಸ್ ಹಾಗೂ ಬ್ರಿಟನ್ ತನ್ನ ನಾಗರಿಕರಿಗೆ ಸೂಚನೆ ನೀಡಿದೆ. ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಬಾಂಬ್ ದಾಳಿ ನಡೆದು ಈ ದಾಳಿಯ ಹೊಣೆಯನ್ನು ಐಎಸ್‌ಐಎಸ್ ಗುಂಪು ಹೊತ್ತ ಬಳಿಕ ಈ ಎಚ್ಚರಿಕೆಯನ್ನು ಯುಎಸ್ ಹಾಗೂ ಬ್ರಿಟನ್ ಕಾಬೂಲ್‌ನಲ್ಲಿ ಇರುವ ತನ್ನ ನಾಗರಿಕರಿಗೆ ನೀಡಿದೆ.
from Oneindia.in - thatsKannada News https://ift.tt/3v3kKLn





No comments:
Post a Comment