ಭಾನುವಾರವೂ ಕರ್ನಾಟಕ, ಕೇರಳದಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು, ಅಕ್ಟೋಬರ್ 17; ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ಭಾರೀ ಮಳೆಯಾಗುತ್ತಿದೆ. ಕೇರಳ ಮತ್ತು ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಸಹ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಶನಿವಾರ ಕರ್ನಾಟಕದ ಕೊಡಗು, ದಕ್ಷಿಣ ಕನ್ನಡ, ಬೆಂಗಳೂರು, ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ.
from Oneindia.in - thatsKannada News https://ift.tt/3jbnvWd





No comments:
Post a Comment