ಕರ್ನಾಟಕ; ಆನ್‌ಲೈನ್ ಜೂಜಾಟ ನಿಷೇಧ ಕಾನೂನಿಗೆ ಅಧಿಸೂಚನೆ
ಬೆಂಗಳೂರು, ಅಕ್ಟೋಬರ್ 6: ಆನ್‌ಲೈನ್ ಜೂಜು ಹಾಗೂ ಬೆಟ್ಟಿಂಗ್ ನಿಷೇಧಿಸುವ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ ತಿದ್ದುಪಡಿಗೆ ರಾಜ್ಯ ಸರ್ಕಾರ ಮಂಗಳವಾರ ಅಧಿಸೂಚನೆ ನೀಡಿದೆ. ಮುಂಗಾರು ಅಧಿವೇಶನದಲ್ಲಿ ಕರ್ನಾಟಕ ಶಾಸಕಾಂಗದ ಉಭಯ ಸದನದಲ್ಲಿ ಆನ್‌ಲೈನ್ ಜೂಜಾಟ ನಿಷೇಧ ಸಂಬಂಧ ಮಸೂದೆಗೆ ಅಂಗೀಕಾರ ನೀಡಲಾಗಿತ್ತು. ಹಣವನ್ನು ಪಣವಾಗಿ ಕಟ್ಟುವ ಆನ್‌ಲೈನ್ ಗೇಮ್ ಸೇರಿದಂತೆ ಎಲ್ಲಾ ಜೂಜಾಟವನ್ನು ಜಾಮೀನು ರಹಿತ
from Oneindia.in - thatsKannada News https://ift.tt/3BhZy6y





No comments:
Post a Comment