ಆಡಳಿತಾತ್ಮಕವಾಗಿ ಮಹತ್ವದ ಹೆಜ್ಜೆ ಇಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ!
ಹೊಸಪೇಟೆ, ಅ. 02: ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಜೊತೆಯಾಗಿ ವಿಜಯನಗರ ಜಿಲ್ಲೆಯಲ್ಲಿ ಮಹತ್ವದ ಪಾರಂಪರಿಕ ಪ್ರವಾಸಿ ತಾಣಗಳ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 643 ಕೋಟಿ ರೂ. ಗಳ ವಿಶೇಷ ಯೋಜನೆಯನ್ನು ರೂಪಿಸಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ವಿಜಯನಗರ ಜಿಲ್ಲೆಯ ಉದ್ಘಾಟನೆ ಮಾಡಿದ ಬಳಿಕ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. "ವಿಜಯನಗರ ನೂತನ ಜಿಲ್ಲೆಯಿಂದ
from Oneindia.in - thatsKannada News https://ift.tt/3D5lyC9





No comments:
Post a Comment