ಕಾಂಗ್ರೆಸ್‌ಗೆ ಹೋಗಿ ಕೆಟ್ಟ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಲೇವಡಿ
ಬೆಂಗಳೂರು, ಅ.20: ಸಿದ್ದರಾಮಯ್ಯ ಹಿಂದೆ ನಮ್ಮ ಜೊತೆ (ಜನತಾ ಪರಿವಾರ) ಇದ್ದಾಗ ಚೆನ್ನಾಗಿದ್ದರು. ಕಾಂಗ್ರೆಸ್‌ಗೆ ಹೋಗಿ ಕೆಟ್ಟುಹೋದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು. ಸಿಂದಗಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಅಲಮೇಲ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಬೃಹತ್ ಬಿಜೆಪಿ ಸಮಾವೇಶದಲ್ಲಿ ಅವರು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ
from Oneindia.in - thatsKannada News https://ift.tt/30ylMUs





No comments:
Post a Comment