WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 24 October 2021

ಕರ್ನಾಟಕ; ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು, ಅಕ್ಟೋಬರ್ 24; ರಾಜ್ಯದ ರಾಜಧಾನಿ  ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ರಾತ್ರಿ 10 ಗಂಟೆ ವೇಳೆಗೆ ಮಳೆ ಆರಂಭವಾಗಿದ್ದು, ಗುಡುಗಿನ ಆರ್ಭಟಕ್ಕೆ ಜನರು ಬೆಚ್ಚಿ ಬಿದ್ದರು. ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರ ಸಹ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

from Oneindia.in - thatsKannada News https://ift.tt/30LNVaI

No comments: