ಜಾಗತಿಕ ಹಸಿವು ಸೂಚ್ಯಂಕ: ಬಳಸಿದ ವಿಧಾನ ಅವೈಜ್ಞಾನಿಕವೆಂದ ಕೇಂದ್ರ
ನವದೆಹಲಿ, ಅಕ್ಟೋಬರ್ 16: ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 94ರಿಂದ 101ನೇ ಸ್ಥಾನಕ್ಕೆ ಕುಸಿದಿರುವುದು ಆಘಾತಕಾರಿ ಎಂದು ಕೇಂದ್ರ ಸರ್ಕಾರ ಹೇಳಿದೆ. ಹಾಗೆಯೇ ಇದಕ್ಕೆ ಬಳಸಿರುವ ವಿಧಾನ ಅವೈಜ್ಞಾನಿಕ ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ವಿಧಾನದಲ್ಲಿ ಅಪೌಷ್ಠಿಕತೆಯನ್ನು, ಆಹಾರ ಪದಾರ್ಥಗಳ ಲಭ್ಯತೆಯನ್ನು ಅಳೆಯುವುದು ಅಸಾಧ್ಯ. ವೈಜ್ಞಾನಿಕವಾಗಿ ಅಪೌಷ್ಠಿಕತೆ ಮಟ್ಟ ಅಳತೆ ಮಾಡಲು ವ್ಯಕ್ತಿಯ ತೂಕ ಮತ್ತು
from Oneindia.in - thatsKannada News https://ift.tt/3DL4UIC





No comments:
Post a Comment