ಕಲ್ಲಿದ್ದಲು ಕೊರತೆ ಇಲ್ಲದಿದ್ದರೆ ವಿದ್ಯುತ್ ಸ್ಥಾವರಗಳ ಬಾಗಿಲಿಗೆ ಏಕೆ ಬೀಗ?
ನವದೆಹಲಿ, ಅಕ್ಟೋಬರ್ 12: ಭಾರತದಾದ್ಯಂತ ಉಷ್ಟ ವಿದ್ಯುತ್ ಸ್ಥಾವರಗಳು ಸ್ಥಗಿತಗೊಳ್ಳುತ್ತಿರುವುದರ ನಡುವೆ ಕಲ್ಲಿದ್ದಲು ಕೊರತೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ಕಿಡಿ ಕಾರಿದ್ದಾರೆ. "ಕೇಂದ್ರ ಸರ್ಕಾರವು ಕಲ್ಲಿದ್ದಲು ಕೊರತೆ ಸೃಷ್ಟಿಯಾಗಿಲ್ಲ ಎಂದು ಹೇಳುತ್ತಿದೆ, ಇನ್ನೊಂದು ಕಡೆಯಲ್ಲಿ ವಿದ್ಯುತ್ ಉತ್ಪಾದನಾ ಘಟಕಗಳು ಬಾಗಿಲು ಮುಚ್ಚುತ್ತಿವೆ. ಸುಳ್ಳು ಭರವಸೆ ಮತ್ತು
from Oneindia.in - thatsKannada News https://ift.tt/3lz4wXs





No comments:
Post a Comment