ಸೋನಿಯಾ ಗಾಂಧಿ ಮನೆ ಮುಂದೆ ಇದ್ದ 'ಕತ್ತೆ'ಯನ್ನು ಸಿದ್ದರಾಮಯ್ಯ ಓಡಿಸಿದ ಕಥೆ
ಹಾವೇರಿ, ಅ 20: ಉಪ ಚುನಾವಣೆಯ ಪ್ರಚಾರದ ಕಾವು ವೈಯಕ್ತಿಕ ಮಟ್ಟಕ್ಕೆ ಹೋಗುತ್ತಿದೆ. ಕೆಪಿಸಿಸಿಯ ಐಟಿ ಘಟಕ, ಪ್ರಧಾನಿ ಮೋದಿ ಬಗ್ಗೆ ಮಾಡಿದ್ದ ಅವಹೇಳನಕಾರಿ ಟ್ವೀಟಿಗೆ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಿ, ಟ್ವೀಟ್ ಅನ್ನು ಡಿಲಿಟ್ ಮಾಡಿಸಿದ್ದಾರೆ. ಆದರೆ, ಬಿಜೆಪಿಯವರ ಟೀಕಾ ಪ್ರಹಾರ ಮುಂದುವರಿಯುತ್ತಲೇ ಇದೆ. ಸಂಸದ ರಾಹುಲ್ ಗಾಂಧಿಯವರನ್ನು ಡ್ರಗ್ ಪೆಡ್ಲರ್ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
from Oneindia.in - thatsKannada News https://ift.tt/3BXonFi





No comments:
Post a Comment