ಹಾನಗಲ್ ಮತ್ತು ಸಿಂಧಗಿ ಅಸೆಂಬ್ಲಿ ಉಪ ಚುನಾವಣೆಗೆ ಸಲ್ಲಿಸಲಾಗಿರುವ ನಾಮಪತ್ರಗಳ ಪೈಕಿ ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ನಾಮಪತ್ರಗಳು ಸಿಂಧುವಾಗಿದ್ದು, ಅಕ್ಟೋಬರ್ ಹದಿಮೂರು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ. ಉಪ ಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದಸರಾ ನಂತರ ಸತತ ಪ್ರಚಾರ ನಡೆಸಲಿದ್ದಾರೆ. ಚುನಾವಣೆ ನಡೆಯುತ್ತಿರುವ ಒಂದು ಕ್ಷೇತ್ರ
from Oneindia.in - thatsKannada News https://ift.tt/3lvrkaf
No comments:
Post a Comment