ಬಿಜೆಪಿಯಲ್ಲಿದ್ದಿದ್ದಕ್ಕೆ ಪ್ರಾಯಶ್ಚಿತ್ತವಾಗಿ ಕೇಶಮುಂಡನ ಮಾಡಿಸಿಕೊಂಡ ತ್ರಿಪುರ ಶಾಸಕ
ಬಿಜೆಪಿ ತೊರೆದು ತೃಣಮೂಲ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿರುವ ತ್ರಿಪುರ ಶಾಸಕ ಆಶಿಷ್ ದಾಸ್ ಕೋಲ್ಕತ್ತಾ ತಲುಪಿದ್ದಾರೆ. ಟಿಎಂಸಿ ಸೇರ್ಪಡೆಗೂ ಮುನ್ನ ಕೇಶಮುಂಡನ ಮಾಡಿಸಿಕೊಂಡಿದ್ದಾರೆ. ಹೋಮ ಹವನ ನಡೆಸಿರುವ ಆಶಿಷ್ ಬಳಿಕ ತಲೆ ಬೋಳಿಸಿಕೊಂಡಿದ್ದಾರೆ. ಇದಾದ ಬಳಿಕ ಆದಿ ಗಂಗಾದಲ್ಲಿ ತೀರ್ಥಸ್ನಾನ ಮಾಡಿದ್ದಾರೆ. ಇಷ್ಟು ವರ್ಷಗಳ ಕಾಲ ಬಿಜೆಪಿಯಲ್ಲಿ ಸೇವೆ ಸಲ್ಲಿಸಿದ ಕಾರಣಕ್ಕೆ ಪ್ರಾಯಶ್ಚಿತ್ತವಾಗಿ ತಾವು ಈ ಧಾರ್ಮಿಕ
from Oneindia.in - thatsKannada News https://ift.tt/3oCfOvQ





No comments:
Post a Comment