WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 31 October 2021

ಮಣ್ಣಲ್ಲಿ ಮಣ್ಣಾದ ನಟ ಪುನೀತ್ ರಾಜ್‌ಕುಮಾರ್

ಬೆಂಗಳೂರು, ಅಕ್ಟೋಬರ್ 31; ಅಭಿಮಾನಿಗಳ ಪಾಲಿನ ಪವರ್ ಸ್ಟಾರ್, ವರನಟ ಡಾ. ರಾಜ್‌ಕುಮಾರ್ ಕಿರಿಯ ಪುತ್ರ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಿತು. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್‌ಕುಮಾರ್ ಸಮಾಧಿ ಪಕ್ಕದಲ್ಲಿಯೇ ಪುನೀತ್ ರಾಜ್‌ಕುಮಾರ್ ಅಂತ್ಯಕ್ರಿಯೆ ನಡೆಯಿತು. ಕುಟುಂಬಸ್ಥರು, ಚಿತ್ರರಂಗದ ಅನೇಕ ಗಣ್ಯರು ಅಗಲಿದ ನಟನಿಗೆ ಅಂತಿಮ ನಮನ ಸಲ್ಲಿಸಿದರು.

from Oneindia.in - thatsKannada News https://ift.tt/317aQgO

No comments: