ಭಾರಿ ಪೈಪೋಟಿ ಮಧ್ಯೆ ವಿಧಾನಸಭೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳು ಅಂತಿಮ!
ಬೆಂಗಳೂರು, ಅ. 04: ವಿಧಾನಸಭಾ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಭಾನುವಾರ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮಾಜಿ ಸಚಿವ ದಿ. ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ
from Oneindia.in - thatsKannada News https://ift.tt/3ouirzL





No comments:
Post a Comment