ದೇಶದಲ್ಲಿ ಬೂಸ್ಟರ್ ಡೋಸ್ ನೀಡುವ ಕುರಿತು ಚಿಂತನೆ ಇಲ್ಲ: ನೀತಿ ಆಯೋಗ
ನವದೆಹಲಿ, ಅಕ್ಟೋಬರ್ 14: ಪ್ರಸ್ತುತ ಸ್ಥಿತಿಯಲ್ಲಿ ದೇಶದಲ್ಲಿ ಕೊರೊನಾ ಸೋಂಕಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಚಿಂತನೆ ನಡೆಸಿಲ್ಲ ಎಂದು ನೀತಿ ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸರ್ಕಾರದ ಮುಖ್ಯ ಕೋವಿಡ್ 19 ಸಲಹೆಗಾರ ವಿಕೆ ಪೌಲ್ ಮಾತನಾಡಿ, ಭಾರತವು 100 ಕೋಟಿ ಲಸಿಕೆಯನ್ನು ನೀಡುವ ಗುರಿಯತ್ತ ಸಾಗುತ್ತಿದೆ. ಲಸಿಕೆ ಉತ್ಪಾದನೆಯೂ ಕೂಡ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ,
from Oneindia.in - thatsKannada News https://ift.tt/2XbumHB





No comments:
Post a Comment