ಕರ್ನಾಟಕ: ದೀಪಾವಳಿಗೆ ಹಣ್ಣು, ತರಕಾರಿಗಳ ಬೆಲೆ ಮತ್ತಷ್ಟು ಏರಿಕೆ ಸಾಧ್ಯತೆ
ಬೆಂಗಳೂರು, ಅಕ್ಟೋಬರ್ 20: ನವರಾತ್ರಿ ಸಂದರ್ಭದಲ್ಲಿ ಏರಿಕೆಯಾಗಿದ್ದ ಹಣ್ಣು, ತರಕಾರಿಗಳ ಬೆಲೆ ಇನ್ನೂ ಇಳಿಕೆಯಾಗಿಲ್ಲ, ದೀಪಾವಳಿ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಲವು ಕಡೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಣ್ಣು, ತರಕಾರಿಗಳು ಕೊಳೆಯುತ್ತಿವೆ, ಇದರಿಂದ ಬೆಲೆಯಲ್ಲಿ ಏರಿಕೆಯಾಗಿದೆ. ಹಬ್ಬದ ವೇಳೆ ಕೆಲವು ತರಕಾರಿಗಳ ದರದಲ್ಲಿ ಮಾತ್ರ ಏರಿಕೆ ಆಗುವುದು ಸಾಮಾನ್ಯವಾಗಿತ್ತು. ಆದರೆ ದಸರಾ ನಂತರ
from Oneindia.in - thatsKannada News https://ift.tt/2XrzNlF





No comments:
Post a Comment