ಮೃತರ ಕುಟುಂಬಸ್ಥನೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಧೈರ್ಯ ತುಂಬಿದ ಸಿಎಂ ಬೊಮ್ಮಾಯಿ!
ಬೆಂಗಳೂರು, ಅ. 06: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಮನೆ ಕುಸಿತ ದುರಂತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮನೆ ಕುಸಿತದಿಂದ ಸಂಭವಿಸಿರುವ ಅನಾಹುತದಿಂದ ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವುದಕ್ಕೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಬೆಳಗಾವಿ ತಾಲ್ಲೂಕಿನ ಬಡಲ ಅಂಕಲಗಿಯಲ್ಲಿ ಮಳೆಗೆ
from Oneindia.in - thatsKannada News https://ift.tt/3lf0lzN





No comments:
Post a Comment