\"ಮುಂದಿನ ಬಜೆಟ್‌ನಲ್ಲಿ ಮಾನಸಿಕ ಕೇಂದ್ರಗಳ ಸ್ಥಾಪನೆಗೆ ಅನುದಾನ'
ಬೆಂಗಳೂರು, ಅ. 10: ಗ್ರಾಮೀಣ ಭಾಗದ ಮಹಿಳೆಯರಿಗೆ ಮಾನಸಿಕ ಒತ್ತಡ ಹೆಚ್ಚಾಗುತ್ತಿದೆ ಎಂಬ ಸಮೀಕ್ಷಾ ವರದಿಗಳಿವೆ. ಹೀಗಾಗಿ ಗ್ರಾಮೀಣ ಭಾಗದ ಮಹಿಳೆಯಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂಬ ಮಾಹಿತಿಯಿದೆ. ಆದರಿಂದಾಗಿ ಹಳ್ಳಿಗಳ ಜನರ ಸ್ವಾಸ್ಥ್ಯದ ಬಗ್ಗೆ ಕೇಂದ್ರ ಹಾಗೂ ರಾಜ್ಯ ಆರೋಗ್ಯ ಇಲಾಖೆ ಹೆಚ್ಚಿನ ಗಮನ ಕೊಡಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಹಾಗೂ
from Oneindia.in - thatsKannada News https://ift.tt/3iLqvbx





No comments:
Post a Comment