WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 28 October 2021

ವಿಶ್ವದೆಲ್ಲೆಡೆ ಮೊಳಗಲಿದೆ ಕನ್ನಡ ಗೀತೆಗಳ ಗಾಯನ

ಬೆಂಗಳೂರು, ಅ.28: ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ಗುರುವಾರ (ಅ.28) ಕರ್ನಾಟಕ ಸೇರಿದಂತೆ ವಿಶ್ವದಾದ್ಯಂತ ಮೊಳಗಲಿದೆ. 66ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಇಡೀ ನಾಡನ್ನು ಕನ್ನಡಮಯವನ್ನಾಗಿ ಮಾಡಲು, ಕನ್ನಡದ ಭಾವಲಹರಿ ಜನಮನದ ನರನಾಡಿಗಳಲ್ಲಿ ಸಂಚರಿಸುವ ರೋಮಾಂಚನವನ್ನು ಉಂಟು ಮಾಡಬೇಕೆಂಬ ಮಹತ್ವಾಕಾಂಕ್ಷೆಯಿಂದ ಈ ಅಭಿಯಾನ ರೂಪುಗೊಂಡಿದೆ. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಐದು ಲಕ್ಷ ಕಂಠಗಳಲ್ಲಿ ಮೊಳಗಲಿದೆ ಕನ್ನಡ

from Oneindia.in - thatsKannada News https://ift.tt/3pMaDKm

No comments: