ಭಾರತದಲ್ಲಿ ಕೊರೊನಾ ನಿರ್ಬಂಧ ಸಡಿಲಿಕೆಗೆ ತಜ್ಞರ ಎಚ್ಚರಿಕೆ
ನವದೆಹಲಿ, ಅಕ್ಟೋಬರ್ 10: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದಂತೆ ಒಂದೊಂದೇ ರಾಜ್ಯಗಳಲ್ಲಿ ಕೊರೊನಾ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುತ್ತಿದೆ. ಆದರೆ ಈ ಸಂಬಂಧ ಸೋಂಕು ಶಾಸ್ತ್ರಜ್ಞ ಡಾ. ಡಬ್ಲು. ಲ್ಯಾನ್ ಲಿಪ್ಕಿನ್ ಎಚ್ಚರಿಕೆ ರವಾನಿಸಿದ್ದಾರೆ. 'ಕೊರೊನಾ ಸೋಂಕಿನ ವಿರುದ್ಧ ಭಾರತದಲ್ಲಿ ಲಸಿಕೆ ಪಡೆದ ಜನಸಂಖ್ಯೆ ಪ್ರಮಾಣ ತುಂಬಾ ಕಡಿಮೆಯಿದ್ದು, ಎಲ್ಲಾ ನಿರ್ಬಂಧಗಳನ್ನು ಸಡಿಲಗೊಳಿಸಲು, ಎಲ್ಲಾ ಚಟುವಟಿಕೆಗಳನ್ನು ಪುನರಾರಂಭ
from Oneindia.in - thatsKannada News https://ift.tt/3oOMG4K





No comments:
Post a Comment