\"ಚಕ್ರ ತಿರುಗುತ್ತಿದೆ, ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ ಸಿದ್ದರಾಮಯ್ಯನವರೇ\"
ಬೆಂಗಳೂರು, ಅ 16: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್/ಟ್ವೀಟ್ ಸಮರ ಮುಂದುವರಿದಿದೆ. ಕಾಂಗ್ರೆಸ್ಸಿನಲ್ಲಿ ಅಲ್ಪಸಂಖ್ಯಾತ ಸಮುದಾಯದವರನ್ನು ಸಿದ್ದರಾಮಯ್ಯ ಮೂಲೆಗುಂಪು ಮಾಡುತ್ತಿದ್ದಾರೆ ಎಂದು ಎಳೆಎಳೆಯಾಗಿ ವಿವರಿಸಿ ಟ್ವೀಟ್ ಮಾಡಿದ್ದಾರೆ. ಅದು ಹೀಗಿದೆ: "ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ʼಸಿದ್ದಹಸ್ತʼ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ.
from Oneindia.in - thatsKannada News https://ift.tt/3FQCfna





No comments:
Post a Comment